LSG vs RCB: ಐಪಿಎಲ್ನಲ್ಲಿಂದು ಆರ್‌ಸಿಬಿ-ಲಕ್ನೋ ಮುಖಾಮುಖಿ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನೆಲ್ಲ ಆಗಲಿದೆ? – Kannada News | Lucknow RCB clash in IPL 2026 today What will happen to the points table if Bengaluru wins?
ಬೆಂಗಳೂರು (ಮೇ. 07): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 50 ನೇ ಪಂದ್ಯವು ಗುರುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ನಡುವೆ ನಡೆಯಲಿದೆ. ಈ ಹಿಂದೆ ಏಪ್ರಿಲ್ 15 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಆರ್‌ಸಿಬಿ, ರಜತ್ ಪಾಟಿದಾರ್…