ವಿಜಯ್ಗೆ ಹೊಸ ತಲೆನೋವು; ಸರ್ಕಾರ ರಚನೆಗೆ ಒಂದಾಗುತ್ತಾರಾ ಬದ್ಧ ವೈರಿಗಳಾದ ಡಿಎಂಕೆ- ಎಐಎಡಿಎಂಕೆ? – Kannada News | DMK and AIADMK Tie Up Rumours spark buzz in Tamil Nadu to form government
ಚೆನ್ನೈ, ಮೇ 6: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿದೆ. ಯಾವ ಪಕ್ಷವೂ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸದ ಹಿನ್ನೆಲೆಯಲ್ಲಿ ರಾಜ್ಯಪಾಲರು ನಾಳೆ ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಸಮಾರಂಭವನ್ನು ಮುಂದೂಡಿದ್ದರು. ಬಹುಮತ ಸಾಬೀತುಪಡಿಸುವವರೆಗೂ ಸರ್ಕಾರ ರಚನೆಗೆ ಅನುಮತಿ ನೀಡುವುದಿಲ್ಲ ಎಂದು ವಿಜಯ್ ಅವರನ್ನು ವಾಪಾಸ್ ಕಳುಹಿಸಿದ್ದರು. ಇದೆಲ್ಲದರ ನಡುವೆ ಬದ್ಧ ವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ತಮಿಳುನಾಡಿನಲ್ಲಿ ಸರ್ಕಾರ ರಚಿಸಿದೆಯಾ…