ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ – Kannada News | Bengaluru temperature: Thundershowers in Bengaluru, Hailstorm in South interior Karnataka
ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಬೆಂಗಳೂರು, ಮೇ 07: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 3 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ…