ನೀವು ಮಾಡುವ ಈ ತಪ್ಪುಗಳು ಕುಕ್ಕರ್ ಸ್ಫೋಟಗೊಳ್ಳಲು ಕಾರಣವಾಗಬಹುದು – Kannada News | These mistakes you make can cause your pressure cooker to explode
ಈಗಂತೂ ಪ್ರತಿ ಮನೆಯಲ್ಲೂ ಕುಕ್ಕರ್ (pressure cooker) ಬಳಕೆ ಮಾಡಲಾಗುತ್ತದೆ. ಅನ್ನ ಬೇಯಿಸುವುದರಿಂದ ಹಿಡಿದು ಸಾರು, ಸಾಂಬಾರ್ ಮಾಡುವವರೆಗೆ ಪ್ರತಿಯೊಂದು ಅಡುಗೆಯನ್ನೂ ಹೆಚ್ಚಿನವರು ಕುಕ್ಕರ್‌ನಲ್ಲಿಯೇ ಮಾಡುತ್ತಾರೆ. ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ ಗ್ಯಾಸ್ ಕೂಡ ಉಳಿತಾಯವಾಗುತ್ತದೆ. ವಿಷಯ ಏನೆಪ್ಪಾ ಅಂದ್ರೆ ಅನೇಕರಿಗೆ ಕುಕ್ಕರ್ ಹೇಗೆ ಬಳಸಬೇಕು ಎಂಬ ಅರಿವಿಲ್ಲ. ಈ ಸಣ್ಣ ನಿರ್ಲಕ್ಷ್ಯ, ಅಜಾಗರೂಕತೆ ಕುಕ್ಕರ್ ಸ್ಫೋಟಗೊಳ್ಳಲು ಕಾರಣವಾಗಬಹುದು. ಆದ್ದರಿಂದ ಕುಕ್ಕರ್‌ನಲ್ಲಿ ಅಡುಗೆ ಮಾಡುವಾಗ ಈ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯ. ನಿಮ್ಮ ಈ…