Headlines

Daily Devotional: ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ? – Kannada News | Daily Devotional: The Spiritual Significance of Bilva Patra, Why it is Dear to Lord Shiva

ಬೆಂಗಳೂರು, ಫೆಬ್ರವರಿ​ 14: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವರಾತ್ರಿಯ ಪರ್ವಕಾಲದಲ್ಲಿ ಶಿವನ ಆರಾಧನೆಗೆ ಬಿಲ್ವಪತ್ರೆಯು ಅತ್ಯಂತ ಪ್ರಮುಖವಾಗಿದೆ. ಶಿವನಿಗೆ ಅತಿ ಪ್ರಿಯವಾದ ಪತ್ರೆಯಾಗಿರುವ ಬಿಲ್ವಪತ್ರೆಯನ್ನು ಹಿಂದೂ ಧರ್ಮದಲ್ಲಿ ಶ್ರೀವೃಕ್ಷ ಎಂದೂ ಕರೆಯಲಾಗುತ್ತದೆ. ಇದು ಮಹಾಲಕ್ಷ್ಮಿಗೂ ಪ್ರಿಯವಾಗಿದೆ. ಬಿಲ್ವಪತ್ರೆಯ ಮೂರು ದಳಗಳು ಸತ್ವ, ರಜೋ, ತಮೋಗುಣಗಳ ಪ್ರತೀಕ ಹಾಗೂ ಶಿವನ ತ್ರಿನೇತ್ರಗಳ ಸಂಕೇತವಾಗಿವೆ. “ಏಕಬಿಲ್ವಂ ಶಿವಾರ್ಪಣಂ” ಎಂಬಂತೆ, ಭಕ್ತಿಯಿಂದ ಶಿವನಿಗೆ ಬಿಲ್ವಪತ್ರೆ ಅರ್ಪಿಸಿದರೆ ಕೋಟಿ…

Read More

Horoscope Today 14 February​: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಪೂರ್ವಾಷಾಢ ನಕ್ಷತ್ರ, ಸಿದ್ಧಿಯೋಗ, ತೈತಿಲಕರಣಗಳ ಈ ದಿನದ ರಾಹುಕಾಲ ಬೆಳಿಗ್ಗೆ 9:37 ರಿಂದ 11:05 ರವರೆಗೆ ಇರುತ್ತದೆ. ಮಧ್ಯಾಹ್ನ 2:01 ರಿಂದ 3:29 ರವರೆಗೆ ಸಂಕಲ್ಪ ಕಾಲವಿರುತ್ತದೆ. ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ…

Read More

ದುಬಾರಿ ಆಯ್ತು ಕೋರ್ಟ್​ ಕೇಸ್; ‘ಜನ ನಾಯಗನ್​’ ಟೀಂಗೆ ಆದ ನಷ್ಟ ಎಷ್ಟು? – Kannada News | Jana Nayagan Crisis: 150 Cr RS Loss Looms Over Film Due to Legal Battle and Release Woes

ತಮಿಳಿನ ‘ಜನ ನಾಯಗನ್’ ಸಿನಿಮಾ (Jana Nayagan) ಈಗ ಸಂಕಷ್ಟದಲ್ಲಿ ಇದೆ. ಈ ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂಬ ಸ್ಪಷ್ಟನೆ ಅಭಿಮಾನಿಗಳಿಗೆ ಹಾಗಿರಲಿ, ಟೀಂನವರಿಗೂ ಇಲ್ಲ. ಮುಂದೇನು ಎಂಬ ಪ್ರಶ್ನೆ ತಂಡಕ್ಕೆ ಕಾಡುತ್ತಿದೆ. ಸದ್ಯ ಸೆನ್ಸಾರ್ ಪುನರ್ ವಿಮರ್ಶೆ ಮಾಡೋ ಸಂಸ್ಥೆಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದೆ. ಎರಡು ವಾರದ ಒಳಗೆ ಸಿನಿಮಾದ ಸೆನ್ಸಾರ್ ಸರ್ಟಿಫಿಕೇಟ್ ತಂಡದ ಕೈ ಸೇರೋ ಸಾಧ್ಯತೆ ಇದೆ. ಈ ಮಧ್ಯೆ ತಂಡಕ್ಕೆ ಕೋರ್ಟ್ ಕೇಸ್ ದುಬಾರಿ ಆಗಿದೆ ಎನ್ನಲಾಗಿದೆ. ‘ಜನ ನಾಯಗನ್’…

Read More

ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ – Kannada News | MDMA Seized in Mangaluru: Police Arrest Three Drug Peddlers, Rs 11.90 Lakh Worth Narcotics Recovered

ಬಂಧಿತ ಡ್ರಗ್ ಪೆಡ್ಲರ್​ಗಳುImage Credit source: tv9 ಮಂಗಳೂರು, ಫೆಬ್ರವರಿ 14: ಮಂಗಳೂರು (Mangalore)  ನಗರದಲ್ಲಿ ಮಾದಕ ವಸ್ತುಗಳ ಜಾಲದ (Drugs Mafia) ವಿರುದ್ಧ ಕಠಿಣ ಕ್ರಮ ಮುಂದುವರೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಮ್ಮೆ ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ತಾಲೂಕಿನ ತಲಪಾಡಿ ಭಾಗದಲ್ಲಿ ದಾಳಿ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28)…

Read More

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು – Kannada News | Horoscope 14 February 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ನೆಟ್ಟ ಗಿಡಕ್ಕೆ ಎಲ್ಲ ರೀತಿಯ ಆರೈಕೆ ಬೇಕು. ಸಹಜವಾಗಿ ಇರುವುದುದಕ್ಕೆ ಅದು ಬೇಡ. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ವೃಷಭ ರಾಶಿ: ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಮುದ್ರದಲ್ಲಿ ಅಲೆ ನಿಂತಮೇಲೆ ಸ್ನಾನವೆಂದರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಹಿರಿಯರಿಗೆ ಅಗತ್ಯ ಇರುವಂಥ ಕೆಲಸ ಮಾಡಿಕೊಡುವುದರಿಂದ, ಅವರ ಆಶೀರ್ವಾದ ದೊರೆಯಲಿದ್ದು ಅದರ ಮೂಲಕವಾಗಿ ನಿಮ್ಮನ್ನು ಕಾಡುತ್ತಿರುವ ಸಂಬಂಧಗಳಲ್ಲಿನ ಗೊಂದಲ ದೂರವಾಗಲಿದೆ. ಇನ್ನು ಹೊಸ ಆರ್ಡರ್, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒಂದು ಸಮಯಕ್ಕೆ ಒಂದೇ ವಿಷಯದ ಮೇಲೆ ಗಮನ ಕೇಂದ್ರೀಕರಿಸಿ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮಗೆ ದೊರೆಯುತ್ತವೆ, ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಹ ಸಿಗಲಿದೆ. ಕುಟುಂಬದ ಅಗತ್ಯಗಳನ್ನು ಪ್ರತ್ಯೇಕವಾಗಿ ನೋಡಿದರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹ ಆಗುತ್ತದೆ. ಇದು ಸಾಧ್ಯವಾದಲ್ಲಿ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳಿಗಿಂತ ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಗಳನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ತಾಮ್ರದ ತಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯವೊಂದನ್ನು ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರವಾಗುತ್ತವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ…

Read More

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ – Kannada News | Siddaramaiah Slams Fake Transfer Letter Scandal: Police Probe Karnataka Misinformation

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (transfer) ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (Siddaramaiah) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ…

Read More