ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು? – Kannada News | Davanagere South Newly Congress MLA Samarth Talks about His marriage
ದಾವಣಗೆರೆ, (ಮೇ 06): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್ಎಸ್ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು….