IPL 2026: ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್ ಮಾಡಿದ್ಯಾಕೆ? ಡಿಕೆಶಿ ಹೇಳಿದ್ದಿಷ್ಟು – Kannada News | DK Shivakumar Reacts On ipl 2026 final Match shifted to ahmedabad from Bengaluru
ಬೆಂಗಳೂರು, (ಮೇ 06): 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL Season 2026) ಲೀಗ್ ಹಂತವು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗ ಎಲ್ಲರೂ ಪ್ಲೇಆಫ್‌ಗಳು ಮತ್ತು ಫೈನಲ್ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಫೈನಲ್ ಪಂದ್ಯವನ್ನು ಸಾಮಾನ್ಯವಾಗಿ (RCB) ಹಾಲಿ ಚಾಂಪಿಯನ್‌ನ ತವರು ಮೈದಾನದಲ್ಲಿ ಆಡಲಾಗುತ್ತದೆ, ಅದರಂತೆ ಈ ಬಾರಿಯ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ (Bengaluru) ಅಹಮದಾಬಾದ್ ಗೆ ಸ್ಥಳಾಂತರಿಸಲಾಗಿದೆ. ಆ ಮೂಲಕ ಬಿಸಿಸಿಐ ಆರ್‌ಸಿಬಿ ಸೇರಿ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಬಿಗ್‌ಶಾಕ್…