Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟ! – Kannada News | Agniveer 2026 Exam Dates and Admit Card Out: Indian Army CEE Schedule and Physical Test Info
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15 ರಿಂದ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪ್ರವೇಶ ಪತ್ರಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ವಿತರಿಸಲಾಗುವುದು ಎಂದು ಸೇನೆಯು…