ನಿತೀಶ್ ರಾಣಾ ‘ಔಟ್’ ಗೊಂದಲ: ಐಪಿಎಲ್ ನಿಯಮ ಏನು ಹೇಳುತ್ತೆ? – Kannada News | IPL 2026: Nitish rana out controversy
IPL 2026: ಮೇ 5 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ರೋಚಕ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ, ಮೈದಾನದಲ್ಲಿ ನಡೆದ ಅನಿರೀಕ್ಷಿತ ಘಟನೆಗಳಿಂದಲೂ ಸುದ್ದಿಯಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಮ್ಯಾಚ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ನಿತೀಶ್ ರಾಣಾ ಅವರ ‘ವಿಚಿತ್ರ ಔಟ್’ ಪ್ರಮುಖ ಚರ್ಚೆಯ ವಿಷಯವಾಯಿತು. ನಿತೀಶ್ ರಾಣಾ ಔಟ್ ಗೊಂದಲ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ 10ನೇ ಓವರ್‌ನಲ್ಲಿ ನಿತೀಶ್ ರಾಣಾ ಅವರ ವಿಕೆಟ್…