Headlines

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು? – Kannada News | NM Suresh talks about what happened to Joe Simon in Film Chamber

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್​​ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್​​ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು…

Read More

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ – Kannada News | Hampi Utsav Inauguration: Fire Breaks Out During CM Puja, Quick Action Saves Day

ಹೊಸಪೇಟೆ ಫೆ.13: ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿತ್ತು. ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ ಕಿಡಿಯೊಂದು ವೇದಿಕೆಯ…

Read More

ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ – Kannada News | Patanjali Foods Q3 results, revenue increases, while profit gets a hit

ಪ್ರಸಕ್ತ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ, ಬಾಬಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಸಂಸ್ಥೆಯು ಗಳಿಕೆಯಲ್ಲಿ ದಾಖಲೆಯನ್ನು ಸ್ಥಾಪಿಸಿದೆ. ಮೊದಲ ಬಾರಿಗೆ, ಒಂಬತ್ತು ತಿಂಗಳ ಆದಾಯವು ₹29,000 ಕೋಟಿಗಳನ್ನು ಮೀರಿದೆ. ಇದು ಹಿಂದೆಂದೂ ನೋಡಿರದ ದಾಖಲೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (2025ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿ), ಕಂಪನಿಯ ಆದಾಯವು ₹10,500 ಕೋಟಿಗಳನ್ನು ತಲುಪಿದೆ. ಕಂಪನಿಯ ಪ್ರಕಾರ, ಜಾಗತಿಕ ಸರಕುಗಳ ಬೆಲೆಗಳಲ್ಲಿನ ಏರಿಳಿತಗಳು, ರೂಪಾಯಿಯ ಗಮನಾರ್ಹ ಅಪಮೌಲ್ಯ ಮತ್ತು ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ,…

Read More

ಪಾಕಿಸ್ತಾನದಲ್ಲಿ ‘ಧುರಂಧರ್’ ಸಿನಿಮಾಕ್ಕೆ ಭಾರಿ ಬೇಡಿಕೆ: ಡಿವಿಡಿ ಬೆಲೆ ಎಷ್ಟು? – Kannada News | Pakistan people watching Dhurandhar movie, Dvds sold for 16 rs

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ‘ಧುರಂಧರ್’ (Dhurandhar) ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕವೂ ಸಹ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಲೇ ಇದೆ. ಭಾರತೀಯ ಸೈನಿಕ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದಕರೊಟ್ಟಿಗೆ ಸೇರಿ ಅವರ ಮೇಲೆ ಗೂಢಚಾರಿಕೆ ಮಾಡುವ ಕತೆಯನ್ನು ‘ಧುರಂಧರ್’…

Read More

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು – Kannada News | Bannerghatta Park Keeper Injured in Leopard Attack: What did Keeper wife said

ಆನೇಕಲ್​, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ…

Read More

ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ – Kannada News | Seva Teerth to fulfill aspirations of 140 crore Indians not of any monarch PM Modis first Speech from new office

ನವದೆಹಲಿ, ಫೆಬ್ರವರಿ 13: ಇಂದು ಹೊಸದಾಗಿ ಉದ್ಘಾಟನೆಗೊಂಡ ‘ಸೇವಾ ತೀರ್ಥ’ ಕಟ್ಟಡದಲ್ಲಿ ತಮ್ಮ ಮೊದಲ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಭಾರತ ದೇಶ ಹೊಸ ಇತಿಹಾಸದ ಸೃಷ್ಟಿಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. “ನಾವೆಲ್ಲರೂ ಹೊಸ ಇತಿಹಾಸ ನಿರ್ಮಾಣವಾಗುತ್ತಿರುವುದನ್ನು ನೋಡುತ್ತಿದ್ದೇವೆ. ಗುಲಾಮಗಿರಿಯ ಮನಸ್ಥಿತಿಯನ್ನು ತೊಡೆದುಹಾಕುವ ಮೂಲಕ ಹೊಸ ಹಾದಿಯತ್ತ ಹೆಜ್ಜೆ ಹಾಕುತ್ತಿದ್ದೇವೆ. ಇಂದು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ. ನಾವೆಲ್ಲರೂ ‘ವಿಕಸಿತ ಭಾರತ’ ಸಾಧಿಸುವ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ…

Read More

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು – Kannada News | Karnataka Corruption: KREIS and PWD Engineers Raided, 23 Cr Unaccounted Assets Found

ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ ಆರು ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಈ ದಾಳಿಯ ವೇಳೆ ಅತ್ಯಂತ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ…

Read More

ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | 3rd Stone Age Human Skeleton Found in Tekkalakote excavation

ಪತ್ತೆಯಾದ ಮೂರನೇ ಅಸ್ಥಿಪಂಜರImage Credit source: Tv9 Kannada ಬಳ್ಳಾರಿ, ಫೆಬ್ರವರಿ 13: ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಶಿಲಾಯುಗದ ಕಾಲದ 3ನೇ ಅಸ್ಥಿಪಂಜರ ಪತ್ತೆಯಾಗಿದೆ. ಮಡಿಕೆ ಹೊರ ತೆಗೆಯುವ ವೇಳೆ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ಸಂಶೋಧಕರು ಉತ್ಖನನ ‌ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ. ಉತ್ಖನನ ಸ್ಥಳಕ್ಕೆ ಬಳ್ಳಾರಿ SP ಡಾ.ಸುಮನ್ ಫನ್ನೆಕರ್ ಭೇಟಿ ನೀಡಿ, ಅಸ್ಥಿಪಂಜರ ಮತ್ತು ಮಡಿಕೆ ಕುರಿತು ಮಾಹಿತಿ ಪಡೆದಿದ್ದಾರೆ. ಈ ಹಿಂದೆ ಪತ್ತೆಯಾಗಿತ್ತು 2…

Read More

6 ವರ್ಷದ ಮಗುವಿನ ಪಾಲಿಗೆ ಯಮನಾದ 12ನೇ ತರಗತಿ ವಿದ್ಯಾರ್ಥಿ – Kannada News | Lucknow Class 12 student rams car into people 6 year old killed

ಲಕ್ನೋ, ಫೆಬ್ರವರಿ 13: ಉತ್ತರ ಪ್ರದೇಶದ ಲಕ್ನೋದ (Lucknow) ಕಾನ್ಪುರ ರಸ್ತೆಯಲ್ಲಿ ಗುರುವಾರ ಸಂಜೆ ಕಾರೊಂದು ಆಟೋರಿಕ್ಷಾ ಮತ್ತು ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಇತರ ನಾಲ್ವರು ಗಾಯಗೊಂಡಿದ್ದಾರೆ. ವೇಗವಾಗಿ ಕಾರು ಚಲಾಯಿಸುತ್ತಿದ್ದ 12ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ತನ್ನ ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಪಾರ್ಟಿಯಲ್ಲಿ ಭಾಗವಹಿಸಿ ಸ್ನೇಹಿತನೊಂದಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಳಿಕ ತನ್ನ ಸ್ನೇಹಿತನನ್ನು…

Read More

ಗ್ರಾಹಕರು ಮಾತನಾಡಿದ್ದನ್ನು ಆಲಿಸಿ ಭರ್ಜರಿ ಡಾಟಾ ಸೃಷ್ಟಿ; ಬಜಾಜ್ ಫೈನಾನ್ಸ್​ಗೆ ಎಐ ಬಲ – Kannada News | Bajaj Finance implementing AI across its products lines, gets benefits of the new tech

ನವದೆಹಲಿ, ಫೆಬ್ರುವರಿ 13: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ (AI) ಮಾಡಬಹುದಾದ ಕೆಲಸಗಳು ಅಸೀಮ. ಕಾರ್ಪೊರೇಟ್ ಸಂಸ್ಥೆಗಳು ತರಾತುರಿಯಲ್ಲಿ ಎಐ ಅಳವಡಿಕೆಗೆ ಪ್ರಯತ್ನಿಸುತ್ತಿವೆ. ಎಐನಿಂದ ಬ್ಯುಸಿನೆಸ್​ಗೆ ಅದೆಷ್ಟು ಲಾಭವಾಗಬಹುದು ಎನ್ನುವ ಒಂದು ಸಣ್ಣ ನಿದರ್ಶನವನ್ನು ಬಜಾಜ್ ಫಿನಾನ್ಸ್ (Bajaj Finance) ತೋರಿಸಿದೆ. ಈ ಹಣಕಾಸು ಸಂಸ್ಥೆಯು ತನ್ನ ಅನೇಕ ಸೇವೆಗಳಿಗೆ ಎಐ ಅನ್ನು ಆದ್ಯತೆಯಾಗಿ ಅಳವಡಿಸುತ್ತಿದೆ. ಇದರ ಮೂರನೇ ಕ್ವಾರ್ಟರ್​ನ ಲಾಭ ಸಕಾರಾತ್ಮಕವಾಗಿರುವುದು ಮಾತ್ರವಲ್ಲ, ಎಐ ಪ್ರಯೋಗ ಫಲಗಳನ್ನು ಸ್ಪಷ್ಟವಾಗಿ ತೋರಿಸಿದೆ. ಬಜಾಜ್ ಫಿನಾನ್ಸ್ ಸಂಸ್ಥೆಯ ಸೇಲ್ಸ್​ನಿಂದ ಹಿಡಿದು,…

Read More