Nitish Rana Out: ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟಾದ ನಿತೀಶ್ ರಾಣ: ಕ್ರಿಕೆಟ್‌ನಲ್ಲಿ ಅಪರೂಪದ ಘಟನೆ – Kannada News | Nitish Rana was dismissed twice in the same ball in DC vs CSK IPL 2026 Match Watch Video
ಬೆಂಗಳೂರು (ಮೇ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 48ನೇ ಪಂದ್ಯ ಮೇ 5 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ತಂಡವು ದೆಹಲಿಯನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಿಎಸ್‌ಕೆಗೆ 156 ರನ್‌ಗಳ ಗುರಿಯನ್ನು ನೀಡಿತ್ತು, ಇದನ್ನು ರುತುರಾಜ್ ಪಡೆ 17.3 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಪಂದ್ಯದಲ್ಲಿ ಡೆಲ್ಲಿ ಬ್ಯಾಟರ್ ನಿತೀಶ್ ರಾಣ…