IPL 2026: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All 10 teams
IPL 2026: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ ‘ಮಾಡು ಇಲ್ಲವೇ ಮಡಿ’ ಎಂಬಂತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ……