ಜಾತಿ ನಿಂದನೆ ಕೇಸ್: ಕರ್ನಾಟಕ ಬಿಜೆಪಿ ಎಂಎಲ್ಎಗೆ ಅರೆಸ್ಟ್ ವಾರೆಂಟ್, ಏನಿದು ಪ್ರಕರಣ? – Kannada News | Bengaluru Special Court Arrest Warrants Issued Against harihar BJP MLA BP Harish In Alleged caste abuse Case
ಬೆಂಗಳೂರು, (ಮೇ 05): ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ (BJP MLA BP Harish) ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ಗೆ ಕೋರ್ಟ್ ಬಂಧನದ ವಾರಂಟ್ (Arrest Warrant) ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್ಗೆ…