TMC ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷ ತೊರೆದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ! – Kannada News | Manoj Tiwary Quits TMC: Former Cricketer Alleges Corruption
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕ್ರೀಡಾ ರಾಜ್ಯ ಸಚಿವರಾಗಿದ್ದ ಮನೋಜ್ ತಿವಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟಿಕೆಟ್‌ಗಾಗಿ 5 ಕೋಟಿ ಬೇಡಿಕೆ? ಪಕ್ಷ ತೊರೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಿವಾರಿ, ಟಿಎಂಸಿ…