ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ – Kannada News | Producer RB Choudary passes away in Road Accident tributes pour in
ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಸೂಪರ್ ಗುಡ್ ಫಿಲ್ಮ್ಸ್’ ಸಂಸ್ಥಾಪಕ ಹಾಗೂ ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ (RB Choudary) ಅವರು ಮಂಗಳವಾರ (ಮೇ 5) ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು (ಮೇ 6) ಚೆನ್ನೈಗೆ ತರಲಾಗುವುದು ಎಂದು ತಿಳಿದುಬಂದಿದೆ. ಅನೇಕ ಯುವ ಪ್ರತಿಭೆಗಳಿಗೆ ಹಾಗೂ ಖ್ಯಾತ ನಟರಿಗೆ ಬ್ರೇಕ್ ನೀಡಿದ್ದ ಚೌಧರಿ ಅವರ ಹಠಾತ್ ನಿಧನ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಆಘಾತ…