ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು? – Kannada News | NM Suresh talks about what happened to Joe Simon in Film Chamber
ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು…