80ನೇ ವಯಸ್ಸಿನಲ್ಲಿ 161 ಕಿ.ಮೀ ಪ್ರಯಾಣ ಮಾಡಿ ವೈಭವ್ನನ್ನು ಭೇಟಿಯಾದ ದಿಗ್ಗಜ ಕ್ರಿಕೆಟಿಗ – Kannada News | 15 Year Old Vaibhav Sooryavanshi’s Viral Moment with Sri Lankan Legend Anura Tennekoon
ಭಾರತ ಎ ತಂಡ ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿದೆ. ಈ ಪ್ರವಾಸಕ್ಕೆ ಭಾರತ ಎ (India A) ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಅವರನ್ನು ಸಹ ಆಯ್ಕೆ ಮಾಡಲಾಗಿದೆ. ಇದುವರೆಗೆ ಈ ಪ್ರವಾಸದಲ್ಲಿ ವೈಭವ್ ಅವರ ಬ್ಯಾಟಿಂಗ್ ಹೆಚ್ಚು ಪರಿಣಾಮಕಾರಿಯಾಗಿರದಿದ್ದರೂ ಅವರ ಆಟವನ್ನು ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳ ಬಳಗ ಹೆಚ್ಚಾಗಿದೆ. ವೈಭವ್ಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಈ ಅಭಿಮಾನಿಗಳ ಬಳಗದಲ್ಲಿ ಮಾಜಿ ಕ್ರಿಕೆಟಿಗರು, ದಿಗ್ಗಜ…