Headlines

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದ ‘ಮೃತ್ಯುದೇವತೆ’ ಸಿನಿಮಾ ಹಾಡು – Kannada News | Mruthyu Devathe Kannada movie new song released by Om Sai Prakash

ವಿನಯಾ ಪ್ರಸಾದ್, ಸಾರಿಕಾ ರಾವ್, ಡಯಾನಾ, ಹಿಮಶ್ರೀ, ಮಾಹೀನ್, ನವೀನ್ ಮಹದೇವ್, ಸೂರ್ಯ, ಪವನ್ ಶೆಟ್ಟಿ, ವರ್ಷಿತಾ ಮುಂತಾದವರು ‘ಮೃತ್ಯುದೇವತೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಅವರಿಂದ ಬಿಡುಗಡೆ ಮಾಡಿಸಲಾಯಿತು. ಸಮಾಜದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಅನ್ಯಾಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಟ್ರ್ಯಾಪ್​ಗೆ ಒಳಗಾದ 3 ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್…

Read More

ಬೆಂಗಳೂರು: ರಾಜಕಾಲುವೆ ಮೇಲೆ ಯುವಕನ ಹುಚ್ಚಾಟ – Kannada News | Uttarahalli Storm Drain Incident: Bengaluru Youth Rescued After Suicide Attempt

ಬೆಂಗಳೂರು, ಮೇ.5: ನಗರದ ಉತ್ತರಹಳ್ಳಿ ಬಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜಕಾಲುವೆಯ ಗ್ರಿಲ್ ಹತ್ತಿ ಭಾರಿ ಹುಚ್ಚಾಟ ನಡೆಸಿದ ಘಟನೆ ನಡೆದಿದೆ. ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉತ್ತರಹಳ್ಳಿ ಸಮೀಪದ ರಾಜಕಾಲುವೆಗೆ ಅಳವಡಿಸಲಾಗಿದ್ದ ಸುರಕ್ಷತಾ ಗ್ರಿಲ್ ಅನ್ನು ಹತ್ತಿದ ಯುವಕ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ಹಿಡಿದು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ…

Read More

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ – Kannada News | With BJP set to win Bengal, how India’s political map has changed

ನವದೆಹಲಿ, (ಮೇ 05): ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ…

Read More

ಜೆರಿಯಾಟ್ರಿಕ್ ಕಿಟ್ ಎಂದರೇನು? 60 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಈ ಕಿಟ್ ಯಾಕೆ ಮುಖ್ಯ? – Kannada News | What Is a Geriatric Kit? Senior Health & Safety Checklist

ಇಂದಿನ ವೇಗದ ಜೀವನಶೈಲಿಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯವಾಗಿದೆ. ವಿಶೇಷವಾಗಿ 60 ವರ್ಷ ಮೇಲ್ಪಟ್ಟವರಲ್ಲಿ ದೈಹಿಕ ಸಾಮರ್ಥ್ಯ ನಿಧಾನವಾಗಿ ಕುಗ್ಗುವುದು ಸಹಜ, ಅದರಲ್ಲಿಯೂ ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳೂ ಗಂಭೀರವಾಗುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ತಕ್ಷಣದ ಸಹಾಯ ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ಜೆರಿಯಾಟ್ರಿಕ್ ಕಿಟ್ (Geriatric Kit) ಇದ್ದರೆ ಬಹಳ ಒಳ್ಳೆಯದು. ಇದನ್ನು ನಾವು ಸುಲಭವಾಗಿ ಹಿರಿಯ ನಾಗರಿಕರ ಆರೈಕೆ ಕಿಟ್ ಎನ್ನಬಹುದು. ಹಾಗಾದರೆ ಇದರಲ್ಲಿ ಏನೇನಿರುತ್ತದೆ, ಹಿರಿಯರು ಇರುವ ಮನೆಯಲ್ಲಿ…

Read More

ಬಾಗಲಕೋಟೆ, ದಾವಣಗೆರೆ ಉಪಸಮರದಲ್ಲಿ ಬಿಜೆಪಿಗೆ ಹಿನ್ನಡೆ; ಆಡಳಿತ ಪಕ್ಷದ ಪ್ರಭಾವಕ್ಕೆ ಗೆಲುವು ಎಂದ ವಿಜಯೇಂದ್ರ – Kannada News | Vijayendra Reflects on BJPs By election Defeat in Davangere South and Bagalkot

ದಾವಣಗೆರೆ, ಏ.5: ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿ. ವೈ. ವಿಜಯೇಂದ್ರರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಕಂಡಿದ್ದು, ಗೆಲುವಿನ ನಿರೀಕ್ಷೆಗಳಿದ್ದವು ಎಂದು ಅವರು ತಿಳಿಸಿದರು. ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ ಎಂದು ಅವರು ಒಪ್ಪಿಕೊಂಡರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಅನುಕಂಪ ಹಾಗೂ ಆಡಳಿತ ಪಕ್ಷದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಚಾರ ಪರಿಣಾಮ ಬೀರಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು. ಹಿಂದೆ ಯಡಿಯೂರಪ್ಪನವರು…

Read More

ಜಾರ್ಖಂಡ್ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಹೆರಿಗೆ; ತಾಯಿ, ಮಗು ಸಾವು – Kannada News | Jharkhand hospital staff used mobile torch light for delivery mother and newborn died

ಜಾರ್ಖಂಡ್, ಮೇ 5: ಜಾರ್ಖಂಡ್‌ನಲ್ಲಿ (Jharkhand) ಅಮಾನವೀಯ ಘಟನೆಯೊಂದು ನಡೆದಿದೆ. ಇಲ್ಲಿನ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ (ಸಿಎಚ್‌ಸಿ) ವಿದ್ಯುತ್ ಕಡಿತದಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಮೊಬೈಲ್ ಟಾರ್ಚ್ ಹಾಕಿಕೊಂಡು ಡೆಲಿವರಿ ಮಾಡಿಸಿದ್ದಾರೆ. ಇದಾದ ಬಳಿಕ ಮಹಿಳೆ ಮತ್ತು ಅವರ ನವಜಾತ ಶಿಶು ಸಾವನ್ನಪ್ಪಿದೆ. ಆಸ್ಪತ್ರೆ ಸಿಬ್ಬಂದಿ ಮೊಬೈಲ್ ಫೋನ್ ಬೆಳಕನ್ನು ಬಳಸಿ ಹೆರಿಗೆಗೆ ಪ್ರಯತ್ನಿಸಿದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಜಾರ್ಖಂಡ್​​ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಹೆರಿಗೆ…

Read More

ರಾತ್ರಿ ಮಲಗೋ ಮುನ್ನ ಪಾದಗಳನ್ನು ತೊಳೆಯೋದು ಎಷ್ಟು ಮುಖ್ಯ ಗೊತ್ತಾ? – Kannada News | Benefits of washing feet before going to bed

ವೈಯಕ್ತಿಕ ನೈರ್ಮಲ್ಯದ (Hygiene) ಬಗ್ಗೆ ಪ್ರತಿಯೊಬ್ಬರೂ ಸಹ ಕಾಳಜಿ ವಹಿಸಬೇಕು. ಇದು ಸೋಂಕುಗಳನ್ನು ತಡೆಗಟ್ಟಲು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನೈರ್ಮಲ್ಯದ ದೃಷ್ಟಿಯಿಂದ ನಾವು ಪ್ರತಿನಿತ್ಯ ಸ್ನಾನ ಮಾಡುತ್ತೇವೆ ಮತ್ತು ಆಗಾಗ್ಗೆ ಕೈಗಳನ್ನು ತೊಳೆದುಕೊಳ್ಳುತ್ತೇವೆ. ಕಾಲುಗಳ ಆರೈಕೆಯ ಬಗ್ಗೆ ಅಷ್ಟಾಗಿ ಗಮನ ಹರಿಸುವುದಿಲ್ಲ. ಅದರಲ್ಲೂ ಮಲಗುವ ಮುನ್ನ ಕಡ್ಡಾಯವಾಗಿ ಪಾದಗಳನ್ನು ತೊಳೆದೇ ಮಲಗಬೇಕು ಎಂಬುದು ಅನೇಕರಿಗೆ ಗೊತ್ತೇ ಇಲ್ಲ. ತಜ್ಞರು ಹೇಳುವಂತೆ, ವಿಶೇಷವಾಗಿ ಮಲಗುವ ಮೊದಲು, ಪಾದಗಳನ್ನು ತೊಳೆಯದಿದ್ದರೆ…

Read More

ಅಸ್ತಮಾ ರೋಗಿಗಳೇ ಹವಾಮಾನ ಬದಲಾವಣೆಯಿಂದ ಸಮಸ್ಯೆಗಳಾಗುತ್ತಿದ್ಯಾ? ಹಾಗಿದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಿ – Kannada News | Asthma Patients Beware: Seasonal Changes and Breathing Health Guide

Asthma Patients Beware: Seasonal Changes and Breathing Health GuideImage Credit source: Getty Images ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಅಸ್ತಮಾ (Asthma) ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ತಾಪಮಾನದಲ್ಲಿ ಏರುಪೇರು, ಗಾಳಿಯಲ್ಲಿನ ತೇವಾಂಶದ ಬದಲಾವಣೆ ಮತ್ತು ಧೂಳು, ಮಾಲಿನ್ಯದ ಪ್ರಮಾಣ ಹೆಚ್ಚಾಗಿರುವುದು ಸೇರಿದಂತೆ ನಾನಾ ರೀತಿಯ ಕಾರಣಗಳು ಉಸಿರಾಟ ಸಂಬಂಧಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಹವಾಮಾನ ಬದಲಾದಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಈ…

Read More

20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್ – Kannada News | A 46 Year Old Man Cheating to 20 old Young Woman in Love Name

ಚಿಕ್ಕಬಳ್ಳಾಪುರ, (ಮೇ 05): 46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ  (Love) ಕೈಕೊಟ್ಟ ಆರೋಪ ಕೇಳಿಬಂದಿದೆ.  ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ. ಚಿಕ್ಕಮ್ಮನ ಮನೆಗೆ ಹೋಗಿ ಬರ್ತಿದ್ದಾಗ ಯುವತಿಯನ್ನು ರಮೇಶ್ ಪರಿಚಯ ಮಾಡಿಕೊಂಡಿದ್ದ. ಬಳಿಕ ಯುವತಿಯ ಪೋನ್ ನಂಬರ್…

Read More

ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಪೂಜಾ ಹೆಗ್ಡೆ: ವಿಡಿಯೋ ವೈರಲ್ – Kannada News | Jana Nayagan actor Pooja Hegde prediction on TVK Thalapathy Vijay Election Win comes true

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಫಲಿತಾಂಶ ಹೊರಬಿದ್ದಿದ್ದು, ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಯಾರೂ ಊಹಿಸದ ರೀತಿಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ವಿಜಯ್ (Thalapathy Vijay) ಅವರದ್ದೇ ಹವಾ. ಈ ನಡುವೆ, ವಿಜಯ್ ಅವರ ಈ ಭರ್ಜರಿ ಗೆಲುವಿನ ಬಗ್ಗೆ ನಟಿ ಪೂಜಾ ಹೆಗ್ಡೆ (Pooja Hegde) ಅವರು ಬಹಳ ಹಿಂದೆಯೇ ನುಡಿದಿದ್ದ ಭವಿಷ್ಯ ಈಗ ಅಕ್ಷರಶಃ ನಿಜವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. 1….

Read More