DC vs CSK IPL 2026 Live Score: ಕ್ಯಾಪಿಟಲ್ಸ್ಗೆ ಸೂಪರ್ ಕಿಂಗ್ಸ್ ಸವಾಲು
ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್ನಲ್ಲಿದ್ದು, ಇಂದಿನ ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ. ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ 20 ಬಾರಿ ಗೆದ್ದಿದೆ. ಇನ್ನು…