ಎಸ್ಐಆರ್ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? – Kannada News | SIR Impact in West Bengal How TMC performed where voter deletions were highest
ಕೊಲ್ಕತ್ತಾ, ಮೇ 5: ಎಸ್ಐಆರ್ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಮರ ಸಾರಿತ್ತು. ಇದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ನಲ್ಲಿ ತಾವೇ ವಾದವನ್ನೂ ಮಾಡಿಕೊಂಡು ಬಂಗಾಳದಲ್ಲಿ ಎಸ್ಐಆರ್ (SIR) ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು. ಆದರೂ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿರಲಿಲ್ಲ. ಎಸ್ಐಆರ್ನಿಂದಾಗಿ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಟಿಎಂಸಿ ಹೆಚ್ಚು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದರು. ಹಾಗಾದರೆ, ಪಶ್ಚಿಮ ಬಂಗಾಳದಲ್ಲಿ ನಡೆದ…