ಸೋತು ಸುಣ್ಣವಾಗಿರುವ LSG ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಲಕ್ನೋ ಸೂಪರ್ ಜೈಂಟ್ಸ್ (LSG) ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇತ್ತ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದ್ದರೂ ಎಲ್ಎಸ್ಜಿ ಪಡೆ ಪ್ಲೇಆಫ್ ರೇಸ್ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಇನ್ನೂ 5 ಪಪಂದ್ಯಗಳು ಬಾಕಿ ಇದೆ. ಈ ಐದು ಪಂದ್ಯಗಳು ಎಲ್ಎಸ್ಜಿ ಪಾಲಿಗೆ ನಿರ್ಣಾಯಕ. ಅಂದರೆ ಈ ಐದು ಮ್ಯಾಚ್ಗಳಲ್ಲಿ ಜಯ ಸಾಧಿಸುವುದು ಅನಿವಾರ್ಯ. ಆದರೆ ಈ ಗೆಲುವುಗಳು…