ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್ – Kannada News | Resort Politics returns In Karnataka Over Assembly Council Elections, Congress MLAs Shift
ಬೆಂಗಳೂರು, (ಜೂನ್ 16): ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ…