ಹುಡುಗಿ ಸಿಕ್ಕರೆ ಮದುವೆ ಆಗ್ತೀನಿ: 67ನೇ ವಯಸ್ಸಿನಲ್ಲಿ ಆಸೆ ತಿಳಿಸಿದ ‘ಶಕ್ತಿಮಾನ್’ ನಟ ಮುಕೇಶ್ ಖನ್ನಾ – Kannada News | Shaktimaan Mukesh Khanna open to marriage at 67 talks about destiny and relationships
ಭಾರತೀಯ ಕಿರುತೆರೆಯ ಐಕಾನಿಕ್ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಖ್ಯಾತಿಯ ಹಿರಿಯ ನಟ ಮುಖೇಶ್ ಖನ್ನಾ ಅವರಿಗೆ ಈಗ 67 ವರ್ಷ. ಈ ವಯಸ್ಸಿನಲ್ಲೂ ಅವರು ಅವಿವಾಹಿತರಾಗಿಯೇ ಉಳಿದಿದ್ದಾರೆ. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಮದುವೆ, ಸಂಬಂಧಗಳು ಮತ್ತು ಜೀವನದ ಬಗ್ಗೆ ಮುಖೇಶ್ ಖನ್ನಾ (Mukesh Khanna) ಅವರು ಅತ್ಯಂತ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹಣೆಯಲ್ಲಿ ಬರೆದಿರುವ ಹುಡುಗಿ ಸಿಕ್ಕಿರೆ ಮದುವೆ (Marriage) ಆಗುವುದಾಗಿ ಮುಖೇಶ್ ಖನ್ನಾ ಅವರು ಹೇಳಿದ್ದಾರೆ. ‘ದಿ ಫಿಲ್ಮಿ ಚರ್ಚಾ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ…