IPL 2026: ನೋಡುವವರಿಲ್ಲ, ಟಿಆರ್ಪಿಯೂ ಇಲ್ಲ..! ಕಳೆಗುಂದಿದ ಐಪಿಎಲ್ ಜನಪ್ರಿಯತೆ – Kannada News | IPL 2026 Popularity Decline: TRP and Viewership Drop, Advertisers Lose Interest
2026 ರ ಐಪಿಎಲ್‌ನಲ್ಲಿ (IPL 2026) ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಬರಿ ಬ್ಯಾಟರ್ಗಳ ಪಾರುಪತ್ಯವೇ ಹೆಚ್ಚಾಗಿರುವುದು. ಇದರ ಜೊತೆಗೆ ಇನ್ನು ಅನೇಕ ಕಾರಣಗಳು ಐಪಿಎಲ್ ಮೇಲೆ ಅಭಿಮಾನಿಗಳು ಉತ್ಸಾಹ ಕಳೆದುಕೊಳ್ಳುವಂತೆ ಮಾಡುತ್ತಿವೆ. ಇದೀಗ ಅದಕ್ಕೆ ಪೂರಕವೆಂಬಂತೆ ಹೊರಬಿದ್ದಿರುವ ವರದಿಯೊಂದು ಐಪಿಎಲ್ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ,…