ಹಸೆಮಣೆ ಏರಲು ಸಜ್ಜಾದ ‘ಟಾಕ್ಸಿಕ್’ ಸಿನಿಮಾ ನಟಿ ಹುಮಾ ಖುರೇಷಿ; ಹುಡುಗ ಯಾರು? – Kannada News | Toxic movie actress Huma Qureshi Rachit Singh to wed in Mumbai this year
ಬಾಲಿವುಡ್‌ನ ಖ್ಯಾತ ನಟಿ ಹುಮಾ ಖುರೇಷಿ (Huma Qureshi) ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಟನಾ ತರಬೇತುದಾರ ರಚಿತ್ ಸಿಂಗ್ (Rachit Singh) ಅವರೊಂದಿಗೆ ಪ್ರೀತಿಯಲ್ಲಿದ್ದ ಹುಮಾ, ಈ ವರ್ಷದ ಅಂತ್ಯಕ್ಕೆ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಬಿಟೌನ್‌ನಲ್ಲಿ ಹರಿದಾಡುತ್ತಿದೆ. ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ಜೋಡಿಯು ಅಕ್ಟೋಬರ್ ಅಂತ್ಯ ಅಥವಾ ನವೆಂಬರ್‌ನಲ್ಲಿ ಮದುವೆಯಾಗಲು ಪ್ಲ್ಯಾನ್ ಮಾಡಿದೆ. ಹುಮಾ ಖುರೇಷಿ ಅವರು ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರದ…