RCB ತಂಡಕ್ಕೆ ಬಿಗ್ ಶಾಕ್: ಇಂಗ್ಲೆಂಡ್ಗೆ ತೆರಳಿದ ಫಿಲ್ ಸಾಲ್ಟ್!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ. ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು…