Headlines

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ವಿಜಯೇಂದ್ರ ಶಾಕ್ – Kannada News | BY Vijayendra shocked by BJP’s defeat in Bagalkot by election

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ…

Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ – Kannada News | Darshan Bail Application Hearing Supreme Court Directs Submission of Report Within 1 Week

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. A2 ದರ್ಶನ್ (Darshan) ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರೋಪಿ ದರ್ಶನ್​ಗೆ 5 ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನೂ ನೀಡುತ್ತಿಲ್ಲ’ ಎಂದು ರಾಜ್ಯ…

Read More

ವಿಜಯ್ vs ಎನ್‌ಟಿಆರ್: ಇಬ್ಬರು ಸೂಪರ್‌ಸ್ಟಾರ್‌ಗಳು, ಎರಡು ಭಿನ್ನ ದಾರಿಗಳು; ಹೀಗೊಂದು ಹೋಲಿಕೆ – Kannada News | Thalapathi Vijay vs NTR, comparison of different generation leaders in South India

ದಳಪತಿ ವಿಜಯ್, ಎನ್​ಟಿಆರ್Image Credit source: AI/Mediaforge/TV9 ಚೆನ್ನೈ, ಮೇ 4: ದಕ್ಷಿಣ ಭಾರತದ ರಾಜಕಾರಣದಲ್ಲಿ ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಎಂಜಿಆರ್, ಕರುಣಾನಿಧಿ, ಎನ್​ಟಿಆರ್, ಚಿರಂಜೀವಿ, ಪವನ್ ಕಲ್ಯಾಣ್, ವಿಜಯಕಾಂತ್, ಹೀಗೆ ಪಟ್ಟಿ ಉದ್ದವಿದೆ. ಈಗ ದಳಪತಿ ವಿಜಯ್ ಹೊಸ ರಾಜಕೀಯ ಸ್ಟಾರ್ ಆಗಿ ಮೇಳೈಸಿದ್ದಾರೆ. ಎನ್.ಟಿ. ರಾಮರಾವ್ ಅವರು 1980ರ ದಶಕದಲ್ಲಿ ಆಂಧ್ರಪ್ರದೇಶದಲ್ಲಿ ಸೃಷ್ಟಿಸಿದ ಕ್ರಾಂತಿ ಇಂದಿಗೂ ಒಂದು ಮಾದರಿ. ಈಗ ತಮಿಳುನಾಡಿನಲ್ಲಿ (Tamil Nadu Assembly Elections) ದಳಪತಿ ವಿಜಯ್ ಅವರು…

Read More

ಬಾಗಲಕೋಟೆ ಬೈ ಎಲೆಕ್ಷನ್ ರಿಸಲ್ಟ್: ಸಹೋದರನ ಗೆಲುವಿಗೆ ಬಾಯಕ್ಕ ಖುಷಿ ಓಕೆ, ದುಃಖ ಏಕೆ? – Kannada News | Sister Bayakka Talks after Brother Umesh Meti Won In Bagalkot By Election

ಬಾಗಲಕೋಟೆ, (ಮೇ 04): ಹೆಚ್​​ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್​ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್​​​ನ ಹೆಚ್​ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್​ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್​ ವೈ ಮೇಟಿ ಪುತ್ರಿ…

Read More

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು? – Kannada News | Did Congress Suffer in Tamil Nadu for Ignoring Rahul Gandhi’s Advice on Alliance?

ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್​ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್​​ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್​​ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ರಾಹುಲ್​​ ಏನು ಹೇಳಿದ್ದರು?…

Read More

ಹಿಮಂತ ಬಿಸ್ವಾ ಶರ್ಮಾ ಆಡಳಿತಕ್ಕೆ ಅಸ್ಸಾಂ ಜನತೆಯ ಮೊಹರು, ವಿರೋಧ ಪಕ್ಷಗಳ ಕೋಟೆ ಧ್ವಂಸ, ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಕಾರಣಗಳೇನು? – Kannada News | Assam BJP’s Historic Win: Himanta’s Magic Secures Third Term, Why Anti Incumbency Failed Here

ಗುವಾಹಟಿ, ಮೇ 04: ದೇಶದ ಇತರ ಮೂರು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ (Anti-incumbency) ಸರ್ಕಾರಗಳನ್ನು ಬುಡಮೇಲು ಮಾಡುತ್ತಿದ್ದರೆ, ಅಸ್ಸಾಂನಲ್ಲಿ ಮಾತ್ರ ಬಿಜೆಪಿ ಈ ಪ್ರವೃತ್ತಿಯನ್ನು ತಲೆಕೆಳಗಾಗಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ(Himanta Biswa Sarma) ಅವರ ನೇತೃತ್ವದ ತಂಡವು ಅಸ್ಸಾಂನಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಯನ್ನು ಏರಿದೆ. ಅಸ್ಸಾಂ ವಿಧಾನಸಭೆ ಚುನಾವಣೆ 2026ರ ಫಲಿತಾಂಶಗಳು ಹೊರಬೀಳುತ್ತಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ…

Read More

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್ – Kannada News | BJP Victory Celebration in Mangaluru: MLA Vedavyas Kamath Prepares and Distributes Churumuri as Party Wins Big

ಮಂಗಳೂರು, ಮೇ 4: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಮತ್ತು ಬಹುಮತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂಭ್ರಮಾಚರಣೆಯ ವಿಶೇಷ ಆಕರ್ಷಣೆಯೆಂದರೆ, ಶಾಸಕ ವೇದವ್ಯಾಸ್ ಕಾಮತ್ ಅವರು ಸ್ವತಃ ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ…

Read More

ರಾಜಕೀಯದಲ್ಲಿ ರಾಹುಲ್ ಗಾಂಧಿ ಹೊಸ ದಾಖಲೆ: 99 ಸೋಲುಗಳ ‘ಅನ್-ಟಚಬಲ್’ ರೆಕಾರ್ಡ್! ಶತಕದತ್ತ ದಾಪುಗಾಲು ಹಾಕುತ್ತಿದೆಯೇ ಕಾಂಗ್ರೆಸ್? – Kannada News | Tamil Nadu Election Debacle: Did Congress Ignore Rahul Gandhi’s TVK Alliance Advice?

ದೆಹಲಿ, ಮೇ.4: ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ರಾಜಕಾರಣದ ಕೇಂದ್ರ ಬಿಂದುವಾಗಿರುವ ರಾಹುಲ್ ಗಾಂಧಿ ಅವರ ಚುನಾವಣಾ ಹಾದಿಯ ಬಗ್ಗೆ ವಿರೋಧ ಪಕ್ಷಗಳು ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರು ಹೊಸ ದಾಳಿ ಆರಂಭಿಸಿದ್ದಾರೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಒಟ್ಟು 99 ಚುನಾವಣಾ ಸೋಲುಗಳನ್ನು ಕಂಡಿದೆ ಎಂದು ಬಿಜೆಪಿ ಎಕ್ಸ್​​​​​​​​ನಲ್ಲಿ ಟ್ವೀಟ್​ ಮಾಡಿದೆ. ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಒಳಗೊಂಡಂತೆ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಅವಧಿಯಲ್ಲಿ 99…

Read More

ತಮಿಳುನಾಡಿನಲ್ಲಿ ಟಿವಿಕೆ ಸುನಾಮಿ; ತಿರುಪತಿಯಿಂದ ನೇರವಾಗಿ ವಿಜಯ್ ಮನೆಗೆ ಬಂದ ತ್ರಿಷಾ – Kannada News | Actress Trisha Enter Vijay House After TVK hilarious victory

ದಳಪತಿ ವಿಜಯ್ ಅವರ ‘ಟಿವಿಕೆ’ ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸುನಾಮಿಯನ್ನೇ ಎಬ್ಬಿಸಿದೆ. ಈ ಪಕ್ಷ ಮಧ್ಯಾಹ್ನದ 2 ಗಂಟೆ ಟ್ರೆಂಡ್ ಅಲ್ಲಿ 112 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇದು ವಿಜಯ್ ಪಕ್ಷ ಮಾಡಿದ ಸಾಧನೆ. ವಿಜಯ್ ಪಕ್ಷದ ಗೆಲುವಿನ ಬೆನ್ನಲ್ಲೇ ತ್ರಿಷಾ ಅವರು ಚೆನ್ನೈನಲ್ಲಿರುವ ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಜಾನೆ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಆ ಬಳಿಕ ಅವರು ನೇರವಾಗಿ ವಿಜಯ್ ಮನೆಗೆ ಬಂದಿದ್ದಾರೆ. ವಿಶೇಷ ಎಂದರೆ, ಇಂದು ತ್ರಿಷಾ ಅವರ…

Read More

ಕೈ ತಪ್ಪಿದ ರಾಜಸ್ಥಾನ್ ರಾಯಲ್ಸ್​: ಕಾನೂನು ಸಮರಕ್ಕೆ ಸಜ್ಜು! – Kannada News | Rajasthan Royals Sale Hits Legal Roadblock!

ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕತ್ವದ ಬದಲಾವಣೆ ಈಗ ಕೇವಲ ವ್ಯಾಪಾರವಾಗಿ ಉಳಿದಿಲ್ಲ, ಅದೊಂದು ದೊಡ್ಡ ಮಟ್ಟದ ಕಾನೂನು ಕದನವಾಗಿ ಮಾರ್ಪಡುವಂತಿದೆ! $1.65 ಬಿಲಿಯನ್ ಮೊತ್ತಕ್ಕೆ ಮಿತ್ತಲ್-ಪೂನಾವಾಲಾ ಪಾಲಾಗಿದ್ದ ರಾಯಲ್ಸ್ ಸಾಮ್ರಾಜ್ಯಕ್ಕೆ, ಈಗ ಹಳೆಯ ಬಿಡ್ಡರ್ ಕಲ್ ಸೋಮಾನಿ ಒಕ್ಕೂಟ ಅಡ್ಡಗಾಲು ಹಾಕಿದೆ. 1.63 ಬಿಲಿಯನ್ ಡಾಲರ್ ಮೊತ್ತದ ಈ ಕಾನೂನು ಸಮರ ಐಪಿಎಲ್ ಇತಿಹಾಸದಲ್ಲೇ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ವಿವಾದ? ವರದಿಗಳ ಪ್ರಕಾರ, ವಾಲ್‌ಮಾರ್ಟ್ ವಾರಸುದಾರ ರಾಬ್ ವಾಲ್ಟನ್ ಮತ್ತು ಡೆಟ್ರಾಯಿಟ್ ಲಯನ್ಸ್ ಮಾಲೀಕರನ್ನು ಒಳಗೊಂಡ…

Read More