ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ – Kannada News | India vs Pakistan T20 WC 2026 Colombo: Rain Threatens Super 8 Decider and Pitch Challenge
ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಈ ಹಿಂದೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತವೆ. ಇದರ ಜೊತೆಗೆ ಕ್ರಿಕೆಟ್ನಲ್ಲಿ ಉಭಯ ತಂಡಗಳ ನಡುವಿನ…