ಐಪಿಎಲ್ ಈಗ ಕೇವಲ ಕ್ರಿಕೆಟ್ ಅಲ್ಲ, ಇದು ದೊಡ್ಡ ಬಿಸಿನೆಸ್! – Kannada News | Muttiah Muralitharan’s Blunt Truth: IPL is Big Business
ಐಪಿಎಲ್ ಎಂದರೆ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಸಮಬಲದ ಹೋರಾಟ ಎಂದು ನೀವು ಭಾವಿಸಿದ್ದರೆ, ಅದು ನಿಮ್ಮ ತಪ್ಪು ಕಲ್ಪನೆ! ಆಧುನಿಕ ಕ್ರಿಕೆಟ್‌ನ ಈ ಚುಟುಕು ಸಮರ ಈಗ ಕೇವಲ ಕ್ರೀಡೆಯಾಗಿ ಉಳಿದಿಲ್ಲ, ಬದಲಾಗಿ ಕೋಟಿ ಕೋಟಿ ಹಣ ಹರಿಯುವ ಒಂದು ಬೃಹತ್ ಉದ್ಯಮವಾಗಿ ಮಾರ್ಪಟ್ಟಿದೆ. ಹೀಗಂದಿರುವುದು ಮತ್ಯಾರೂ ಅಲ್ಲ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಪಿನ್ನರ್ ಕೋಚ್ ಹಾಗೂ ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್. ಮನೋರಂಜನೆಯೇ ಇಲ್ಲಿ ಮುಖ್ಯ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್…