ತ್ರಿಷಾ ಹುಟ್ಟುಹಬ್ಬದಂದೇ ವಿಜಯ್‌ಗೆ ರಾಜಕೀಯ ಪಟ್ಟ? ತಮಿಳುನಾಡಿನಲ್ಲಿ ‘ಟಿವಿಕೆ’ ಅಬ್ಬರ – Kannada News | Trisha’s Birthday Joy: Vijay’s TVK in A way to Sweeps TN Elections 2026
ಇಂದು (ಮೇ 4) ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರ ಜನ್ಮದಿನ. ಆದರೆ ಈ ವರ್ಷದ ಹುಟ್ಟುಹಬ್ಬ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ, ಇಡೀ ತಮಿಳುನಾಡು ರಾಜಕೀಯ ಇತಿಹಾಸದಲ್ಲೇ ಅತ್ಯಂತ ವಿಶೇಷವಾದ ದಿನವಾಗಿ ಮಾರ್ಪಟ್ಟಿದೆ. ಒಂದು ಕಡೆ ತ್ರಿಷಾ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ಅವರ ಆಪ್ತ ಎನಿಸಿಕೊಂಡಿರುವ ದಳಪತಿ ವಿಜಯ್ ನೇತೃತ್ವದ ಟಿವಿಕೆ (Tamilaga Vettri Kazhagam) ಪಕ್ಷವು ಚುನಾವಣಾ ಫಲಿತಾಂಶದಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದ ಗದ್ದುಗೆಯತ್ತ ಹೆಜ್ಜೆ ಹಾಕುತ್ತಿದೆ. ಇಂದು 43ನೇ ವಸಂತಕ್ಕೆ ಕಾಲಿಟ್ಟಿರುವ…