ಮೆಜೆಸ್ಟಿಕ್ನಲ್ಲಿ ತನ್ನ 2 ವರ್ಷದ ಮಗುವನ್ನೇ ಮಾರಿದಳಾ ತಾಯಿ! ತಂದೆಯಿಂದಲೇ ಗಂಭೀರ ಆರೋಪ – Kannada News | Bengaluru Shocker: Man Accuses Wife of Selling 2 Year Old Son for Rs. 5 Lakh After Dispute
ಬೆಂಗಳೂರು, ಮೇ 04: ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯ್ತು ಎನ್ನುವ ಹಾಗೆ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ (Child Sale) ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ,ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಮೂವರು ಮಕ್ಕಳ ಜೊತೆ ಮನೆ ಬಿಟ್ಟ ಪತ್ನಿ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ…