Horoscope Today: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 4, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತದಿಗೆ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 7:29 ರಿಂದ 9:07 ರವರೆಗೆ ಇರುತ್ತದೆ. ಸರ್ವಸಿದ್ಧಿಕಾಲ ಹಾಗೂ ಶುಭಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇರುತ್ತದೆ. ಇಂದು ರವಿ ಮೇಷ…