ಚೇತರಿಕೆ ಕಾಣದ ಸಾಯಿ ಪಲ್ಲವಿ ಸಿನಿಮಾ; ನಿರ್ಮಾಪಕ ಆಮಿರ್ಗೆ ನಷ್ಟ?
ಸಾಯಿ ಪಲ್ಲವಿ ಹಾಗೂ ಆಮಿರ್ ಖಾನ್ ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೆಚ್ಚಿನ ಏಳ್ಗೆ ಕಾಣುತ್ತಿಲ್ಲ. ಬುಕ್ ಮೈ ಶೋನಲ್ಲಿ ಸಿನಿಮಾ ಉತ್ತಮ ರೇಟಿಂಗ್ ಪಡೆದುಕೊಂಡ ಹೊರತಾಗಿಯೂ ಚಿತ್ರಕ್ಕೆ ಕಡಿಮೆ ಕಲೆಕ್ಷನ್ ಆಗುತ್ತಿದೆ. ದೇಶಾದ್ಯಂತ ಚಿತ್ರಕ್ಕೆ ಸಾವಿರಾರು ಶೋಗಳನ್ನು ನೀಡಲಾಗಿತ್ತು. ಇದರ ಮಧ್ಯೆಯೂ ಸಿನಿಮಾ ಚೇತರಿಕೆ ಕಾಣುತ್ತಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟದ ಭೀತಿ ಎದುರಾಗಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ‘ಏಕ್ ದಿನ್’ ಸಿನಿಮಾ ಮೇ 1ರಂದು ರಿಲೀಸ್ ಆಯಿತು….