Bengaluru Rains: ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ ಅಬ್ಬರ, ಮೆಜೆಸ್ಟಿಕ್-ಶಾಂತಿನಗರ ಸೇರಿ ಹಲವೆಡೆ ವರ್ಷಧಾರೆ – Kannada News | Bengaluru Rain Update: Heavy Morning Showers Lash Majestic, Shantinagar and Other Areas; IMD Predicts 3 More Days of Rain
ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆImage Credit source: tv9 ಬೆಂಗಳೂರು, ಮೇ 4: ಬೆಂಗಳೂರಿನ (Bengaluru) ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ಸೋಮವಾರ (ಮೇ 4) ಬೆಳ್ಳಂ ಬೆಳಗ್ಗೆಯೇ ಭಾರಿ ಮಳೆ (Bangalore Rains) ಸುರಿದಿದೆ. ಕೆಆರ್ ಮಾರುಕಟ್ಟೆಯಲ್ಲಿ ಬೆಳಗ್ಗಿನ ವ್ಯಾಪಾರ ಜೋರಾಗಿದ್ದಲೇ ಏಕಾಏಕಿ ಭಾರಿ ಮಳೆ ಸುರಿದಿದ್ದರಿಂದ ಅವಾಂತರ ಸೃಷ್ಟಿಯಾಯಿತು. ಏತನ್ಮಧ್ಯೆ, ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…