‘ಸೂರ್ಯವಂಶ’ ಸ್ಟೈಲ್ನಲ್ಲಿ ಬಂತು ‘ಕ್ವಾಟ್ಲೆ ಕಿಚನ್ 2’ ಪ್ರೋಮೋ – Kannada News | Kwatle Kitchen 2 Promo Goes Viral! Colors Kannada Show Returns in Suryavamsha Style
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿಭಿನ್ನ ಹಾಗೂ ಹಾಸ್ಯಭರಿತ ಅಡುಗೆ ಕಾರ್ಯಕ್ರಮ ‘ಕ್ವಾಟ್ಲೆ ಕಿಚನ್’ ಈಗ ಮತ್ತೆ ಸುದ್ದಿಯಲ್ಲಿದೆ. ಈ ಹಿಂದೆ ವೀಕ್ಷಕರಿಗೆ ಭರಪೂರ ಮನರಂಜನೆ ನೀಡಿದ್ದ ಈ ಶೋ, ಇದೀಗ ಹೊಸ ರೂಪದಲ್ಲಿ ಹಾಗೂ ಹೊಸ ಸೀಸನ್‌ನೊಂದಿಗೆ ಮರಳಿ ಬರಲು ರೆಡಿ ಆಗಿದೆ. ಇದರ ಪ್ರೋಮೋ ಗಮನ ಸೆಳೆದಿದೆ. ‘ಸೂರ್ಯವಂಶ’ ಸ್ಟೈಲ್ನಲ್ಲಿ ಪ್ರೋಮೋ ಮೂಡಿ ಬಂದಿದೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿರುವ ವಿಡಿಯೋ ಗಮನ ಸೆಳೆದಿದೆ. ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಹಾಗೂ ಹೊಸ ಆರಂಭದ ಮುನ್ಸೂಚನೆ…