ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs
ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್ ಬಕೆಟ್ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…