ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು! – Kannada News | Bengaluru temperature: Thundershowers in Bengaluru and most of the state, dry weather elsewhere
ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು! ಬೆಂಗಳೂರು, ಮೇ 04: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ (Karnataka Weather) ಮುಖ ತೋರಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ದಿಢೀರನೆ ಭಾರೀ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು…