IPL 2026: RCB ತಂಡದ ಪ್ಲೇಆಫ್ ಲೆಕ್ಕಾಚಾರ ಹೀಗಿದೆ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗಾಗಲೇ ಬಹುತೇಕ ತಂಡಗಳು 9 ಮ್ಯಾಚ್ಗಳನ್ನು ಆಡಿದೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್ಗೇರಿಲ್ಲ. ಅತ್ತ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್ ರೇಸ್ನಲ್ಲಿ ಮುಂಚೂಣಿಯಲ್ಲಿದೆ. ಸದ್ಯದ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್‌ಸಿಬಿ, ಈ ಬಾರಿ ಕೂಡ ಪ್ಲೇಆಫ್ ಆಡುವುದು ಬಬುತೇಕ ಖಚಿತ. ಏಕೆಂದರೆ ಆರ್‌ಸಿಬಿ ಮುಂದೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್ಗಳಲ್ಲಿ 4…