Headlines

ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು – Kannada News | Bengalurus KR Market Sees Significant Price Hikes for Flowers and Fruits Ahead of Mahashivaratri

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಈ ವರ್ಷ ಹೂವುಗಳ ಬೆಲೆ ಶೇಕಡಾ 40ರಿಂದ 60ರಷ್ಟು ಹೆಚ್ಚಾಗಿದ್ದು, ಕೆಲವು ಹೂವುಗಳಿಗೆ ಕಳೆದ ವಾರಕ್ಕಿಂತ ಪ್ರತಿ ಕೆ.ಜಿ.ಗೆ 100ರಿಂದ 200 ರೂಪಾಯಿ ಹೆಚ್ಚಳವಾಗಿದೆ. ಹಣ್ಣುಗಳ ಬೆಲೆಯಲ್ಲಿಯೂ ಸುಮಾರು ಶೇಕಡಾ 30ರಷ್ಟು ಏರಿಕೆ ಕಂಡುಬಂದಿದೆ.  ಬೆಲೆ ಏರಿಕೆಗೆ ಹಬ್ಬದ ಬೇಡಿಕೆ ಮತ್ತು ಚಳಿಗಾಲದಲ್ಲಿ ಹೂವಿನ ಉತ್ಪಾದನೆ ಕಡಿಮೆಯಾಗಿರುವುದು ಮುಖ್ಯ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಲ್ಲಿಗೆ,…

Read More

ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – Kannada News | Bhopal crime news Minor girl raped in luxury car thrashed and blackmailed SIT to probe

ಭೋಪಾಲ್, ಫೆಬ್ರವರಿ 13: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ (Bhopal) ಪಿಯುಸಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಥಾರ್ ಎಸ್‌ಯುವಿಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣವು ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಯನ್ನೂ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಮುಖ ಆರೋಪಿಯನ್ನು ಫೆಬ್ರವರಿ 3ರಂದು ವಶಕ್ಕೆ ಪಡೆಯಲಾಯಿತು. ಆತನನ್ನು ಜೈಲಿನಲ್ಲಿ ಇರಿಸಲಾಗಿದೆ. ನಗರದಲ್ಲಿ ಜಿಮ್ ನಡೆಸುತ್ತಿರುವ ಅವನ ಗೆಳೆಯ ಮೇಜ್ ಖಾನ್​ನನ್ನು ಫೆಬ್ರವರಿ 8ರಂದು…

Read More

Breaking: ಫಿಲಂ ಚೇಂಬರ್​​ನಲ್ಲೇ ಹೃದಯಾಘಾತ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ – Kannada News | Senior movie director from Kannada Movie industry Joe Simon passed away

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ತನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ…

Read More

Valentine’s 2026 Date: ಫೆಬ್ರವರಿ 14 ರಂದೇ ಪ್ರೇಮಿಗಳ ದಿನ ಆಚರಿಸುವುದು ಏಕೆ? ಇಲ್ಲಿದೆ ಕಾರಣ – Kannada News | Valentine’s Week 2026 Valentine’s Day Date, History, Significance, Importance, Celebration details in Kannada

ನಾಳೆ ಪ್ರೇಮಿಗಳ ದಿನ (Valentine’s Day). ಪ್ರೀತಿಸುವ ವ್ಯಕ್ತಿಗಳ ಪಾಲಿಗೆ ಫೆಬ್ರವರಿ 14 ಸಂಭ್ರಮದ ದಿನ. ತಮ್ಮನ್ನು ಇಷ್ಟ ಪಡುವ ಮನಸ್ಸುಗಳನ್ನು ಖುಷಿ ಪಡಿಸಲು ಯುವಕ ಯುವತಿಯರು ಕಾಯುವ ದಿನವಿದು. ತಮ್ಮ ಪ್ರೀತಿಯನ್ನು ಪ್ರೇಮಿಗಳು ಕಾರ್ಡ್‌ಗಳು, ಹೂವುಗಳು ಅಥವಾ ಚಾಕೊಲೇಟ್‌ಗಳನ್ನು ನೀಡಿ ವ್ಯಕ್ತಪಡಿಸುತ್ತಾರೆ. ಹೆಚ್ಚಿನವರು ದುಬಾರಿ ಬೆಲೆಯ ಗಿಫ್ಟ್, ಡಿನ್ನರ್, ಟ್ರಿಪ್ ಎಂದೆಲ್ಲಾ ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಸೆಲೆಬ್ರೇಟ್ ಮಾಡುತ್ತಾರೆ. ಪ್ರೇಮಿಗಳ ದಿನ ಆಚರಿಸುವ ಮುನ್ನ ಈ ದಿನದ ಇತಿಹಾಸ, ಮಹತ್ವ ತಿಳಿದುಕೊಳ್ಳಿ. ಪ್ರೇಮಿಗಳ…

Read More

Video: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್ – Kannada News | Vijay Rules Out Alliances, Says TVK Aiming for Solo Mandate in Tamil Nadu

ಸೇಲಂ, ಫೆಬ್ರವರಿ 13: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳಿಕೆ ನೀಡಿದ್ದಾರೆ.ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ . ಪಕ್ಷವು ತನ್ನದೇ ಬಲದ ಮೇಲೆ ಬಹುಮತ ಪಡೆಯಲಿದೆ ಎಂದರು.  …

Read More

ಬಾಂಗ್ಲಾದೇಶಕ್ಕೆ ಸಿಕ್ಕ ರೀತಿಯಲ್ಲೇ ಭಾರತದ ಜವಳಿಗೂ ಅಮೆರಿಕದಿಂದ ಸುಂಕ ವಿನಾಯಿತಿ: ಪೀಯೂಶ್ ಗೋಯಲ್ – Kannada News | India will also get zero import duty facility from US, as given to Bangladesh, says Piyush Goyal

ನವದೆಹಲಿ, ಫೆಬ್ರುವರಿ 13: ಅಮೆರಿಕವು ಬಾಂಗ್ಲಾದೇಶದ ಕೆಲ ಸರಕುಗಳಿಗೆ ಸುಂಕ ವಿನಾಯಿತಿ ಕೊಟ್ಟಂತೆ ಭಾರತಕ್ಕೂ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಹೇಳಿದ್ದಾರೆ. ಅಮೆರಿಕ ಮತ್ತು ಬಾಂಗ್ಲಾದೇಶ ನಡುವೆ ಇತ್ತೀಚೆಗೆ ಆಗಿರುವ ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದ ಕೆಲ ಜವಳಿ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ಕೊಡಲಾಗಿದೆ. ಇದರಿಂದ ಭಾರತದ ಜವಳಿ ಉದ್ಯಮಕ್ಕೆ ಹೊಡೆತ ಬೀಳುತ್ತದೆ. ಶೇ. 18ರಷ್ಟು ಟ್ಯಾರಿಫ್ ಹೊಂದಿರುವ ಭಾರತದ ಜವಳಿ ಉತ್ಪನ್ನಗಳು, ಶೇ. 0 ಟ್ಯಾರಿಫ್ ಇರುವ ಬಾಂಗ್ಲಾದೇಶದ ಜವಳಿ ರಫ್ತಿನೊಂದಿಗೆ ಪೈಪೋಟಿ…

Read More

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​ – Kannada News | CM Siddaramaiah’s Letter over transfer of Health Officer to Excise creates political row in karnataka

ಡಿಎಚ್‌ಓ ಮೋಹನ್ ಮತ್ತು ವೈರಲ್​​ ಆಗಿರುವ ಪತ್ರImage Credit source: Tv9 Kannada ಬೆಂಗಳೂರು, ಫೆಬ್ರವರಿ 13: ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ  ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ವೈರಲ್​​ ಆಗಿರೋದು ಈಗ ವಿವಾದವಾಗಿ ಮಾರ್ಪಟ್ಟಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ, ಆರೋಗ್ಯ ಇಲಾಖೆಯ ಡಿಎಚ್‌ಓ ಮೋಹನ್ ಅವರನ್ನು ಅಬಕಾರಿ ಉಪ ಆಯುಕ್ತರನ್ನಾಗಿ ನೇಮಿಸಲು ಶಿಫಾರಸ್ಸು ಮಾಡಿರುವ ಪತ್ರದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಸಿಎಂ ಸ್ಪಷ್ಟನೆಗೆ…

Read More

ಗಂಡಂದಿರು ಮತ್ತು ಚೆಕ್ ಬೌನ್ಸ್: ಚೈತ್ರಾ-ಅಶ್ವಿನಿ ಗೌಡ ನಡುವೆ ವಾಕ್ಸಮರ – Kannada News | Bigg Boss Kannada 12 contestant Chaithra Kundapura vs Ashwini Gowda

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದು ತಿಂಗಳಾಗುತ್ತಾ ಬಂದಿದೆ. ಆದರೆ ಬಿಗ್​​ಬಾಸ್ ಮನೆಯ ಒಳಗೆ ಶುರುವಾಗಿದ್ದ ಕೆಲ ಜಗಳಗಳು ಮನೆಯ ಹೊರಗೂ ಮುಂದುವರೆದಿವೆ. ಗಿಲ್ಲಿ ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಆಗಿದ್ದಾರೆ. ಅಶ್ವಿನಿ ಚೆನ್ನಾಗಿ ಆಡಿದ್ದರಾದರೂ ಗೆಲುವು ಅವರ ಕೈತಪ್ಪಿದೆ. ಬಿಗ್​​ಬಾಸ್ ಮನೆಗೆ ಕಳೆದ ಸೀಸನ್​​ನ ಚೈತ್ರಾ ಕುಂದಾಪುರ ಅತಿಥಿಯಾಗಿ ಹೋಗಿ ಇದ್ದು ಬಂದಿದ್ದರು. ಬಿಗ್​​ಬಾಸ್ ಮನೆಯಲ್ಲಿ ಚೈತ್ರಾ ಮತ್ತು ಅಶ್ವಿನಿ ಅವರ ನಡುವೆ ಸಾಕಷ್ಟು ಜಗಳಗಳು ನಡೆದಿದ್ದವು. ಆದರೆ ಆ ಜಗಳ…

Read More

T20 World Cup: ಭಾರತವನ್ನು ದುಃಸ್ವಪ್ನದಂತೆ ಕಾಡಿದ ಪಾಕ್ ವಿರುದ್ಧದ ಸೋಲು ಯಾವುದು ಗೊತ್ತಾ?

ಭಾರತ ಮತ್ತು ಪಾಕಿಸ್ತಾನ ಇಲ್ಲಿಯವರೆಗೆ 8 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ಭಾರತವನ್ನು ಒಮ್ಮೆ ಮಾತ್ರ ಸೋಲಿಸಿದೆ. ಆ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದರ ವಿವರ ಇಲ್ಲಿದೆ. ಅಕ್ಟೋಬರ್ 24, 2021 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ…

Read More

ಮಹಿಳೆಯರು, ರೈತರು, ಯುವಕರಿಗೆ ಗುಡ್ ನ್ಯೂಸ್; ಸೇವಾ ತೀರ್ಥ ಕಚೇರಿಯಲ್ಲಿ ಪ್ರಧಾನಿ ಮೋದಿ ಮೊದಲ ನಿರ್ಧಾರ – Kannada News | PM Narendra Modi’s First Decisions From Seva Teerth Office Farmers, Women, youth welfare on focus

ನವದೆಹಲಿ, ಫೆಬ್ರವರಿ 13: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teerth) ತಮ್ಮ ಮೊದಲ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ಸಹಿ ಹಾಕಿದ 4 ನಿರ್ಧಾರಗಳು ರೈತರು, ಮಹಿಳೆಯರು, ಯುವಕರ ಮೇಲೆ ಕೇಂದ್ರೀಕೃತವಾಗಿದೆ. ಇಂದು ಮೋದಿ ರಾಹತ್ ಯೋಜನೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿದರು, ಲಖಪತಿ ದೀದಿಯ ಯೋಜನೆಯ ಮಿತಿಯನ್ನು ದ್ವಿಗುಣಗೊಳಿಸಿದರು ಮತ್ತು ಕೃಷಿ ಮೂಲಸೌಕರ್ಯ ನಿಧಿಯ ವೆಚ್ಚವನ್ನು ಹೆಚ್ಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ…

Read More