ವಿಜಯ್ ರಾಘವೇಂದ್ರ ನಟನೆಯ ‘ಶ್ರೀಮತಿ ಸಿಂಧೂರ’ ಟೀಸರ್, ಹಾಡು ರಿಲೀಸ್ – Kannada News | Vijay Raghavendra starrer Srimathi Sindhura Kannada movie song and teaser released
ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾ ‘ಶ್ರೀಮತಿ ಸಿಂಧೂರ’ (Srimathi Sindhura) ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಆರ್ ಆ್ಯಂಡ್ ಆರ್ ಎಂಟರ್‌ಪ್ರೈಸಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್. ನಾಗೀರೆಡ್ಡಿ ಅವರು ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಆರ್. ಅನಂತರಾಜು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ಜೊತೆ ನಾಯಕಿಯಾಗಿ ಪ್ರಿಯಾ ಹೆಗಡೆ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ…