IPL 2026: ನಿರ್ಣಾಯಕ ಹಂತಕ್ಕೂ ಮುನ್ನ ವಿದೇಶಕ್ಕೆ ಹಾರಿದ RCB ಪಡೆ! – Kannada News | IPL 2026: RCB take mid season Maldives trip
IPL 2026: ಐಪಿಎಲ್ 2026ರ ಸೀಸನ್ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಮುಂದಿನ ಪಂದ್ಯಗಳಿಗೂ ಮುನ್ನ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಜ್ಜಾಗಲು ಒಂದು ಪುಟ್ಟ ವಿರಾಮ ಪಡೆದುಕೊಂಢಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ನಂತರ ಸಿಕ್ಕ ಒಂದು ವಾರದ ಬಿಡುವನ್ನು ಬಳಸಿಕೊಂಡಿರುವ ತಂಡ, ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದೆ. ವಿಶ್ರಾಂತಿ ಮತ್ತು ರಿಫ್ರೆಶ್: ಟೂರ್ನಿಯ ಸತತ ಪ್ರಯಾಣ ಮತ್ತು ಒತ್ತಡದಿಂದ ಹೊರಬರಲು ಮ್ಯಾನೇಜ್‌ಮೆಂಟ್ ಈ ಪ್ರವಾಸವನ್ನು ಆಯೋಜಿಸಿದೆ….