19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ಗೆ ಎಷ್ಟು ಖರ್ಚು ಆಗುತ್ತೆ ಗೊತ್ತಾ? – Kannada News | Mysuru Congress Leader M Laxman Revels how much expenditure commercial gas cylinder
ಮೈಸೂರು, (ಮೇ 03): ವಾಣಿಜ್ಯ ಸಿಲಿಂಡರ್ ಗ್ಯಾಸ್ ಬೆಲೆ ಏರಿಕೆಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕೇಂದ್ರ ಸರ್ಕಾರವ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಕಚ್ಚಾ ತೈಲಗೆ 19 ಕೆಜಿಗೆ ಎಷ್ಟು ಖರ್ಚು? 19 ಕೆ.ಜಿ ಗ್ಯಾಸ್ ಸಿಲಿಂಡರ್ ತಯಾರಿಕೆಗೆ ಎಷ್ಟು ಖರ್ಚಾಗುತ್ತೆ ಎನ್ನುವುದನ್ನು ಎಳೆ ಎಳೆಯಾಗಿಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎಂ ಲಕ್ಷ್ಮಣ್, ಕಚ್ಚಾ ತೈಲಗೆ 19 ಕೆಜಿಗೆ 1900 ಖರ್ಚು ಬೀಳುತ್ತದೆ. ಸಿಪ್ಪಿಂಗ್, ಟ್ರಾನ್ಸ್ಫರ್ಟ್ ,ರೀಫೈನ್ ಡೀಲರ್ ಕಮಿಷನ್ ಸೇರಿ ಒಟ್ಟು 2370 ರೂ…