ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್ – Kannada News | Samantha Naga Chaitanya attend same wedding reception with Raj Nidimoru Sobhita Dhulipala
ಟಾಲಿವುಡ್‌ನ ಖ್ಯಾತ ವಿತರಕ ಮತ್ತು ನಿರ್ಮಾಪಕ ಸುನಿಲ್ ನಾರಂಗ್ ಅವರ ಪುತ್ರಿ ಸಿಮ್ರಾನ್ ನಾರಂಗ್ ಅವರ ವಿವಾಹ ಆರತಕ್ಷತೆ ಶನಿವಾರ (ಮೇ 2) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ತೆಲುಗು (Tollywood) ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಆದರೆ, ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಮಾಜಿ ದಂಪತಿಗಳಾದ ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ ಅವರ ಮೇಲೆ. ಆ ಸಂದರ್ಭದ ಕೆಲವು ಫೋಟೋ ಮತ್ತು…