Horoscope Today: ಇಂದು ಈ ರಾಶಿಯವರಿಗೆ ಇಂದು ಆರ್ಥಿಕ ಸಮಸ್ಯೆ! – Kannada News | Horoscope Today 03 May 2026: Dr. Basavaraj Gurujis Predictions for Zodiac Signs
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 3, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ವರಿಯನ್ ಯೋಗ, ತೈತಲ ಕರಣ ಮತ್ತು ಅನುರಾಧ ನಕ್ಷತ್ರವಿರುವ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಪ್ರತಿಯೊಂದು…