IPL 2026: ಡಗೌಟ್ನಿಂದಲೇ ಹಾರ್ದಿಕ್ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ – Kannada News | Rohit Sharma teaches Hardik Pandya a lesson in Captain from the dugout Watch the video
ಬೆಂಗಳೂರು (ಮೇ. 03): ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಐಪಿಎಲ್ 2026 ರಲ್ಲಿ ಆಟದಿಂದ ಹೊರಗುಳಿದಿದ್ದಾರೆ. ಇಂಜುರಿ ಮಧ್ಯೆಯೂ ಅವರು ತಂಡದೊಂದಿಗೆ ಪ್ರತಿ ಪಂದ್ಯದಲ್ಲೂ ಕಾಣಿಸಿಕೊಳ್ಳುತ್ತಾರೆ, ಪ್ಲೇಯಿಂಗ್ ಇಲೆವೆನ್ನಲ್ಲಿ ಇಲ್ಲದಿದ್ದರೂ ಡಗೌಟ್ನಲ್ಲಿದ್ದು ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ. ಆರ್ಸಿಬಿ ವಿರುದ್ಧದ ಋತುವಿನ 20 ನೇ ಪಂದ್ಯದ ಸಮಯದಲ್ಲಿ, ರೋಹಿತ್ ಮಂಡಿರಜ್ಜು ಗಾಯಕ್ಕೆ ತುತ್ತಾದರು. ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದ್ದರೂ ಅವರನ್ನು ಇನ್ನೂ ಸಂಪೂರ್ಣ ಫೀಟ್ ಆಗಿಲ್ಲ. ರೋಹಿತ್ ಅವರ ಸಲಹೆಯಿಂದ ಸಿಎಸ್ಕೆ ವಿಕೆಟ್ ಪತನ…