IPL 2026: ಹೀಗಾದ್ರೆ ಮಾತ್ರ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸುತ್ತೆ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಇನ್ನುಳಿದಿರುವುದು ಕೇವಲ 5 ಪಂದ್ಯಗಳು ಮಾತ್ರ. ಈ ಐದು ಮ್ಯಾಚ್ಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್ಗೆ ಎಂಟ್ರಿ ಕೊಡಬಹುದು. ಆದರೆ ಇಲ್ಲಿ ತನ್ನ ಗೆಲುವಿನೊಂದಿಗೆ ಇತರೆ ತಂಡಗಳ ಫಲಿತಾಂಶ ಕೂಡ ಮುಖ್ಯವಾಗುತ್ತದೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ಗೆ ಪ್ರವೇಶಿಸಲು ಉಳಿದಿರುವ ಹಾದಿಗಳಾವುವು ಎಂದು ನೋಡುವುದಾದರೆ… ಎಲ್ಲಾ ಪಂದ್ಯಗಳ ಗೆಲುವು: ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 5 ಪಂದ್ಯಗಳು…