World Press Freedom Day 2026: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ? – Kannada News | World Press Freedom Day 2026: For what purpose was Press Freedom Day started, know the history of this day
ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನImage Credit source: Getty Images ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಪ್ರಬಲವಾದ ಶಕ್ತಿ ಪತ್ರಿಕಾ ರಂಗಕ್ಕಿದೆ. ಅದಕ್ಕಾಗಿಯೇ ಪತ್ರಿಕೋದ್ಯಮವನ್ನು ಸಂವಿಧಾನದ (constitution) ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಇದು ಸರ್ಕಾರ ಮತ್ತು ಜನರನ್ನು ಸಂಪರ್ಕಿಸುವ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಪತ್ರಿಕೋದ್ಯಮವು ಜನರ ಅಭಿಪ್ರಾಯಗಳ ಮೇಲೆ ಪ್ರಭಾವ ಬೀರುವಲ್ಲಿ, ಸರ್ಕಾರದ ಕಾರ್ಯವೈಖರಿಗಳ ಜೊತೆಗೆ ಹುಳುಕುಗಳನ್ನು ಜನರಿಗೆ ವಸ್ತುನಿಷ್ಠವಾಗಿ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದರೆ ಕೆಲವೊಮ್ಮೆ ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆದರಿಕೆ, ಸೆನ್ಸಾರ್ಶಿಪ್, ಹಿಂಸೆಗಳಂತಹ…