ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ಬಸ್ಗಳು ರಸ್ತೆಗಿಳಿಯುವುದು ಡೌಟ್! ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ತೀರ್ಮಾನ – Kannada News | Karnataka Transport Strike: KSRTC and BMTC Buses May Stop from May 20 as Employees Announce Indefinite Protest
ಬೆಂಗಳೂರು, ಮೇ 2: ಕರ್ನಾಟಕದ ಜನಸಾಮಾನ್ಯರ ಜೀವನಾಡಿಯಾಗಿರುವ ಸಾರಿಗೆ ಬಸ್ಗಳು ಮೇ 20ರಿಂದ ರಸ್ತೆಗಿಳಿಯುವುದು ಅನುಮಾನವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮೇ 20ರ ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ (Karnataka Transport Strike) ನಡೆಸಲು ಮುಂದಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಸಾರಿಗೆ ಬಸ್ಗಳ ಸಂಚಾರ ಅನುಮಾನವಾಗಿದೆ. ಸಾರಿಗೆ ನೌಕರರ ಪ್ರಮುಖ…