IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ – Kannada News | Ipl 2026 rcb next match vs lsg
ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಅದರಲ್ಲೂ ಮುಂದಿನ ಮ್ಯಾಚ್ನಲ್ಲಿ ಆರ್ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್ಸಿಬಿ 4…