ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು
ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ. ಗ್ರಹಗಳ ಸಂಚಾರ: ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು. ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು….